Versions
KNV ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
ERVKN ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.
IRVKN ಅವು ಜಾರಳಿಂದ ಮತ್ತು ಸವಿಮಾತನಾಡುವ
ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.