Bible Versions
Bible Books

Psalms 138:8 (GNTBRP) Byzantine Greek New Testament

Versions

KNV   ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ERVKN   ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
IRVKN   ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು.
ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು,
ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us