Bible Versions
Bible Books

Psalms 19:6 (GNTBRP) Byzantine Greek New Testament

Versions

KNV   ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ERVKN   ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.
IRVKN   ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;
ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us