Versions
KNV ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
ERVKN ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.
IRVKN ಯೆಹೋವನೇ, ನಿನ್ನ ಜನರನ್ನು ರಕ್ಷಿಸು;
ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.
ನೀನು ಅವರ ಕುರುಬನಾಗಿರು;
ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. PE