Versions
KNV ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
ERVKN ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.
IRVKN ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;
ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.