Bible Versions
Bible Books

Psalms 4:3 (GNTBRP) Byzantine Greek New Testament

Versions

KNV   ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
ERVKN   ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
IRVKN   ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ.
ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us