Bible Versions
Bible Books

Psalms 89:28 (GNTBRP) Byzantine Greek New Testament

Versions

KNV   ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
ERVKN   ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು.
IRVKN   ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು;
ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us