Bible Versions
Bible Books

Psalms 89:7 (GNTBRP) Byzantine Greek New Testament

Versions

KNV   ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ERVKN   ದೇವರು ಪರಿಶುದ್ಧರ ಸಭೆ ಸೇರಿಸುವನು. ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.
IRVKN   ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು;
ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us