Bible Versions
Bible Books

Revelation 16:11 (GNTBRP) Byzantine Greek New Testament

Versions

KNV   ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
ERVKN   ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.
IRVKN   ತಮ್ಮ ಯಾತನೆಗಳಿಗಾಗಿಯೂ ವ. 2: ಹುಣ್ಣುಗಳ ದೆಸೆಯಿಂದಲೂ ಪ್ರಕ 11:13 ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us