Bible Versions
Bible Books

Revelation 16:5 (GNTBRP) Byzantine Greek New Testament

Versions

KNV   ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
ERVKN   ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us