Versions
KNV ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
ERVKN ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.