Versions
KNV ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ERVKN ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.”؆