Versions
KNV ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
ERVKN ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.
IRVKN ಆಗ * ಪ್ರಕ 4:4, 6, 10; 5:14: ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, † ಅಂದರೆ, ತಥಾಸ್ತು, ಹಾಗೆಯೇ ಆಗಲಿ. “ಆಮೆನ್, ಹಲ್ಲೆಲೂಯಾ” ಎಂದರು. PS