Bible Versions
Bible Books

Romans 15:14 (GNTBRP) Byzantine Greek New Testament

Versions

KNV   ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
ERVKN   ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.
IRVKN   {ಪೌಲನು ತನ್ನ ಹಿಂದಿನ ಕೆಲಸವನ್ನು ಸಂಕ್ಷೇಪವಾಗಿ ತಿಳಿಸಿ ತಾನು ರೋಮಾಪುರಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಸೂಚಿಸಿ ಸಭೆಯವರ ಪ್ರಾರ್ಥನೆ ಕೇಳಿಕೊಳ್ಳುತ್ತಾನೆ} PS ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us