Bible Versions
Bible Books

Romans 15:24 (GNTBRP) Byzantine Greek New Testament

Versions

KNV   ನಾನು ಸ್ಪೇನ್‌ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
ERVKN   ಆದ್ದರಿಂದ ನಾನು ಸ್ಪೇನಿಗೆ ಹೋಗುವಾಗ ನಿಮ್ಮನ್ನು ಸಂದರ್ಶಿಸುತ್ತೇನೆ. ಹೌದು, ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ ನಿಮ್ಮನ್ನು ಸಂದರ್ಶಿಸಿ, ಸ್ವಲ್ಪಕಾಲ ನಿಮ್ಮೊಂದಿಗೆ ಸಂತೋಷವಾಗಿ ತಂಗಿರುತ್ತೇನೆಂಬ ನಿರೀಕ್ಷೆ ನನಗಿದೆ. ಬಳಿಕ ನೀವು ನನ್ನ ಪ್ರಯಾಣಕ್ಕೆ ಸಹಾಯ ಮಾಡಬಹದು.
IRVKN   ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us