Versions
KNV ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ERVKN ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.