Bible Versions
Bible Books

Ruth 2:22 (GNTBRP) Byzantine Greek New Testament

Versions

KNV   ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.
ERVKN   ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿ ಹೋಗುವುದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು.
IRVKN   ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us