Bible Versions
Bible Books

Ruth 2:4 (GNTBRP) Byzantine Greek New Testament

Versions

KNV   ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.
ERVKN   ತರುವಾಯ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us