Bible Versions
Bible Books

Zechariah 3:8 (GNTBRP) Byzantine Greek New Testament

Versions

KNV   ಪ್ರಧಾನ ಯಾಜಕ ನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ERVKN   ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆ ಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆ ತರುವೆನು. ಆತನ ಹೆಸರು ಕೊಂಬೆ.
IRVKN   ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ.
ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us