Bible Versions
Bible Books

Zephaniah 3:15 (GNTBRP) Byzantine Greek New Testament

Versions

KNV   ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ERVKN   ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶ ಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us