Bible Versions
Bible Books

1 Chronicles 21:14 (GNTERP) Textus Receptus Greek New Testament

Versions

KNV   ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
ERVKN   ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.
IRVKN   ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us