Bible Versions
Bible Books

1 Chronicles 26:29 (GNTERP) Textus Receptus Greek New Testament

Versions

KNV   ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
ERVKN   ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.
IRVKN   ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us