Bible Versions
Bible Books

1 Chronicles 26:32 (GNTERP) Textus Receptus Greek New Testament

Versions

KNV   ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
ERVKN   ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us