Bible Versions
Bible Books

1 Chronicles 2:18 (GNTERP) Textus Receptus Greek New Testament

Versions

KNV   ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.
ERVKN   ಕಾಲೇಬನು ಹೆಚ್ರೋನನ ಮಗನು. ಅವನ ಹೆಂಡತಿಯಾದ ಅಜೂಬಳಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳು ಯಾರೆಂದರೆ, ಯೇಷೆರ್, ಶೋಬಾಬ್ ಮತ್ತು ಅರ್ದೋನ್.
IRVKN   {ಕಾಲೇಬನ ವಂಶಾವಳಿ} PS ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us