Bible Versions
Bible Books

1 Chronicles 2:21 (GNTERP) Textus Receptus Greek New Testament

Versions

KNV   ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.
ERVKN   ಹೆಚ್ರೋನನು ಅರವತ್ತು ವರ್ಷ ಪ್ರಾಯದವನಾದಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಆಕೆಯಲ್ಲಿ ಹೆಚ್ರೋನನು ಸೆಗೂಬನನ್ನು ಪಡೆದಳು.
IRVKN   ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us