Bible Versions
Bible Books

1 Chronicles 2:23 (GNTERP) Textus Receptus Greek New Testament

Versions

KNV   ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.
ERVKN   ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us