Bible Versions
Bible Books

1 Chronicles 2:52 (GNTERP) Textus Receptus Greek New Testament

Versions

KNV   ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
ERVKN   ಶೋಬಾಲನು ಕಿರ್ಯತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;
IRVKN   ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us