Bible Versions
Bible Books

1 Chronicles 2:54 (GNTERP) Textus Receptus Greek New Testament

Versions

KNV   ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್‌ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.
ERVKN   ಸಲ್ಮನ ಸಂತತಿಯವರ ಪಟ್ಟಿ; ಬೇತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು, 55ಶಾಸ್ತ್ರಿಗಳ ಸಂತಾನ ಯಾಬೇಚ್, ತಿರ್ರಾತ್ಯ, ಶಿಮ್ಗಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್‌ರೇಕಾಬನ್ನು ಹಮಾತನು ಸ್ಥಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us