Versions
KNV ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
ERVKN ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು.
IRVKN ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.