Bible Versions
Bible Books

1 Corinthians 13:2 (GNTERP) Textus Receptus Greek New Testament

Versions

KNV   ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ERVKN   ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.
IRVKN   ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us