Bible Versions
Bible Books

1 Corinthians 14:20 (GNTERP) Textus Receptus Greek New Testament

Versions

KNV   ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ERVKN   ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.
IRVKN   ಸಹೋದರರೇ, ಬಾಲಕರಂತೆ § ಎಫೆ 4:14; ಇಬ್ರಿ. 5:12,13 ಆಲೋಚಿಸಬೇಡಿರಿ; * ಯೆಶಾ 28:9; ರೋಮಾ. 16:19; ಮತ್ತಾ 18:3 ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; 1 ಕೊರಿ 2:6; ಎಫೆ 4:13 ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us