Bible Versions
Bible Books

1 Corinthians 14:6 (GNTERP) Textus Receptus Greek New Testament

Versions

KNV   ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
ERVKN   ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.
IRVKN   ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us