Bible Versions
Bible Books

1 Corinthians 14:7 (GNTERP) Textus Receptus Greek New Testament

Versions

KNV   ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
ERVKN   ನಾದವನ್ನು ಹೊರಹೊಮ್ಮಿಸುವ ಕೊಳಲು ಅಥವಾ ವೀಣೆ ಮುಂತಾದ ನಿರ್ಜೀವ ವಸ್ತುಗಳಿಗೆ ಇದು ಸರಿಹೋಲುತ್ತದೆ. ವಿವಿಧ ಧ್ವನಿಗಳು ಸ್ಪಷ್ಟವಾಗಿಲ್ಲದಿದ್ದರೆ ಯಾವ ಹಾಡನ್ನು ನುಡಿಸಲಾಗುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಪ್ರತಿಯೊಂದು ಧ್ವನಿಯನ್ನು ಸ್ಪಷ್ಟವಾಗಿ ನುಡಿಸಿದಾಗ ಮಾತ್ರ ನೀವು ಸ್ವರವನ್ನು ಅರ್ಥಮಾಡಿಕೊಳ್ಳುವಿರಿ.
IRVKN   ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us