Bible Versions
Bible Books

1 Corinthians 16:19 (GNTERP) Textus Receptus Greek New Testament

Versions

KNV   ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
ERVKN   ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಆದರೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರು ನಿಮಗೆ ವಂದನೆ ತಿಳಿಸಿದ್ದಾರೆ.
IRVKN   ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅ. ಕೃ. 18:2 ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ರೋಮಾ. 16:5 ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us