Bible Versions
Bible Books

1 Corinthians 5:8 (GNTERP) Textus Receptus Greek New Testament

Versions

KNV   ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
ERVKN   ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಹುಳಿರಹಿತ ರೊಟ್ಟಿ.
IRVKN   ಆದಕಾರಣ ನಾವು § ವಿಮೋ 12:15; 13:7; ಧರ್ಮೋ 16:3 ಹಳೇ ಹುಳಿಯನ್ನು * ಮತ್ತಾ 16:6-12; ಮಾರ್ಕ 8:15; ಲೂಕ 12:1 ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us