Bible Versions
Bible Books

1 Corinthians 7:15 (GNTERP) Textus Receptus Greek New Testament

Versions

KNV   ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
ERVKN   ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ವ್ಯಕ್ತಿಯು ಬಿಟ್ಟು ಹೋಗಲಿ. ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us