Bible Versions
Bible Books

1 Corinthians 7:5 (GNTERP) Textus Receptus Greek New Testament

Versions

KNV   ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
ERVKN   ಆದುದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us