Bible Versions
Bible Books

1 Corinthians 7:7 (GNTERP) Textus Receptus Greek New Testament

Versions

KNV   ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
ERVKN   ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.
IRVKN   ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ 1 ಕೊರಿ 12:4,11; ರೋಮಾ. 12:6 ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us