Versions
KNV ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ERVKN ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.