Bible Versions
Bible Books

1 John 3:22 (GNTERP) Textus Receptus Greek New Testament

Versions

KNV   ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
ERVKN   ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.
IRVKN   ಆತನ ಆಜ್ಞೆಗಳನ್ನು ಕೈಕೊಂಡು * ಯೋಹಾ 8:29: ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಮತ್ತಾ 7:7; 18:19; 21:22; ಮಾರ್ಕ 11:24; ಯೋಹಾ 14:13; 15:7, 16; 16:23, 24; ಯಾಕೋಬ 1:5, 6; 1 ಯೋಹಾ 5:14, 15: ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us