Versions
KNV ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
ERVKN ಆಸನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.