Versions
KNV ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ERVKN ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.
IRVKN ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.