Bible Versions
Bible Books

1 Kings 1:12 (GNTERP) Textus Receptus Greek New Testament

Versions

KNV   ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.
ERVKN   ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.
IRVKN   ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us