Versions
KNV ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
ERVKN ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.