Bible Versions
Bible Books

1 Kings 1:38 (GNTERP) Textus Receptus Greek New Testament

Versions

KNV   ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ERVKN   ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.
IRVKN   ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us