Bible Versions
Bible Books

1 Kings 1:40 (GNTERP) Textus Receptus Greek New Testament

Versions

KNV   ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
ERVKN   ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us