Bible Versions
Bible Books

1 Kings 1:43 (GNTERP) Textus Receptus Greek New Testament

Versions

KNV   ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
ERVKN   ಆದರೆ ಯೋನಾತಾನನು, “ಇಲ್ಲ! ಇದು ನಿನಗೆ ಶುಭ ಸಮಾಚಾರವಲ್ಲ! ನಮ್ಮ ರಾಜನಾದ ದಾವೀದನು ಸೊಲೊಮೋನನನ್ನು ನೂತನ ರಾಜನನ್ನಾಗಿ ಮಾಡಿದನು.
IRVKN   ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us