Bible Versions
Bible Books

1 Kings 20:43 (GNTERP) Textus Receptus Greek New Testament

Versions

KNV   ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
ERVKN   ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.
IRVKN   ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us