Versions
KNV ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
ERVKN ಹೋರಾಟದ ಸಂದರ್ಭದಲ್ಲಿ ರಾಜನಾದ ಯೆಹೋಷಾಫಾಟನನ್ನು ಈ ಅಧಿಪತಿಗಳು ನೋಡಿದರು. ಆ ಅಧಿಕಾರಿಗಳು ಅವನನ್ನು ಇಸ್ರೇಲಿನ ರಾಜನೆಂದು ತಿಳಿದು ಅವನನ್ನು ಕೊಲ್ಲುವುದಕ್ಕೆ ಅವರು ಹೋದರು. ಯೆಹೋಷಾಫಾಟನು ಕೂಗಿಕೊಳ್ಳಲಾರಂಭಿಸಿದನು.
IRVKN ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.