Versions
KNV ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.
ERVKN ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು.
IRVKN ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ